ಬೆಳ ಸಮಿಕ್ಷೆ August 2023 ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಇಗಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ಕಳಕಳಿಯ ವಿನಂತಿ. ತಮಗೆಲ್ಲ ಗೊತ್ತಿರುವ ಹಾಗೆ ಬೆಳೆ ವಿಮೆಯನ್ನು ತುಂಬಿದ ನಂತರ ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ನಮಗೆ ಬೆಳೆ ವಿಮೆಯ ಹಣ ಸಂದಾಯವಾಗುತ್ತದೆ, ಒಂದು ವೇಳೆ ನೀವೇನಾದರೂ ಬೆಳೆ ವಿಮೆಯನ್ನು ಮಾಡಿಸಿ ಬೆಳೆ ಸಮೀಕ್ಷೆ ಮಾಡದಿದ್ದರೆ ನಿಮ್ಮ ಖಾತೆಗೆ ಯಾವುದೇ ಕಾರಣಕ್ಕೂ …

ಬೆಳ ಸಮಿಕ್ಷೆ August 2023 ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಇಗಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ Read More »